ಅರೋಗ್ಯ

ಬೆಳ್ಳುಳ್ಳಿಯೊಂದಿಗೆ ಜೇನುತುಪ್ಪ ಬೆರೆಸಿ ಖಾಲಿ ಹೊಟ್ಟೆಲಿ ತಿಂದ್ರೆ ಈ 16 ಲಾಭಗಳು ಪಡ್ಕೊಬಹುದು ಗೊತ್ತಾ ?

👇 ನಮ್ಮ ಪುಟ ಲೈಕ್ 👍 ಮಾಡಿ 👇👇

👆ನಮ್ಮ ಪೇಜ್ ಲೈಕ್ 👍 ಮಾಡಲು ಮರಿಬೇಡಿ ಫ್ರೆಂಡ್ಸ್ 👆

ನೈಸರ್ಗಿಕವಾಗಿ ಕೂದಲು ಉದರುವುದನ್ನು ತಡೆಯಲು , ದೇಹದ ಕೊಬ್ಬು ಕರಗಿಸಲು ಮತ್ತು ಡಾರ್ಕ್ ಸರ್ಕಲ್ (ಕಪ್ಪು ವರ್ತುಲ ) ತಡೆಯಲು ಬೆಳ್ಳುಳ್ಳಿಯನ್ನು ಜೇನುತುಪ್ಪದಲ್ಲಿ ನೆನೆಸಿ ಸೇವಿಸಬಹುದು .

 

 

2 – 3 ಬೆಳ್ಳುಳ್ಳಿ ಎಸಳುಗಳನ್ನು ಸಣ್ಣ ತುಂಡುಗಳಾಗಿ ಕತ್ತರಿಸಿ ಒಂದು ಚಮಚ ಜೇನುತುಪ್ಪದೊಂದಿಗೆ ಮಿಶ್ರಮಾಡಿ
ಪ್ರತಿದಿನವೂ ಖಾಲಿ ಹೊಟ್ಟೆಯಲ್ಲಿ ತೆಗೆದುಕೊಂಡರೆ ನೀವು ಹೆಚ್ಚು ಶಕ್ತಿಶಾಲಿ ಮತ್ತು ಆರೋಗ್ಯಕರವಾಗಿರುವಿರಿ.

 

ಬೆಳ್ಳುಳ್ಳಿ ಮತ್ತು ಜೇನುತುಪ್ಪದ ಅನೇಕ ಔಷಧೀಯ ಗುಣಗಳು :

 

1 . ರಕ್ತದೊತ್ತಡ ಕಡಿಮೆಮಾಡುತ್ತದೆ

 

2. ಜೀರ್ಣ ಕ್ರಿಯೆಯನ್ನು ಹೆಚ್ಚಿಸಿ ದೇಹದ ಕೊಬ್ಬು ಕಡಿಮೆ ಮಾಡಿಕೊಳ್ಳಲು ಸಹಾಯಕ .

 

 

3. ಪರಿಧಮನಿಯ ಹೃದಯ ಕಾಯಿಲೆ ಮತ್ತು ಹೃದಯಾಘಾತವನ್ನು ತಡೆಯುತ್ತದೆ .ಅಷ್ಟೇ ಅಲ್ಲದೆ ಅಪಧಮನಿಕಾಠಿಣ್ಯ (atherosclerosis )ದ ತೊಂದರೆಗಳನ್ನು ತಪ್ಪಿಸುತ್ತದೆ.

 

 

4. ಶೀತ ,ಜ್ವರ ದಂತಹ ಸಾಮಾನ್ಯ ಸಮಸ್ಯೆಗಳನ್ನು ತಪ್ಪಿಸುತ್ತದೆ .

 

5. ಬೆಳ್ಳುಳ್ಳಿ ಯಲ್ಲಿನ ಅಂಶ ಆಂಟಿಬಯೋಟಿಕ್ ರೀತಿ ವರ್ತಿಸುತ್ತದೆ .

 

6. ಬಿಕ್ಕಳಿಕೆ ಸಮಸ್ಯೆಗೆ ಇದ್ದರೆ ನಾಲಿಗೆಮೇಲೆ ಬೆಳ್ಳುಳ್ಳಿ ಜಜ್ಜಿ ಉಜ್ಜಬೇಕು.

 

 

7. ಮೂಲವ್ಯಾಧಿ, ಮಲಬದ್ಧತೆ, ಕಿವಿನೋವು, ರಕ್ತದೊತ್ತಡ ಇತ್ಯಾದಿ ಅನೇಕ ಕಾಯಿಲೆಗಳಿಗೆ ಇದು ರಾಮಬಾಣ.

 

8. ಹಸಿವನ್ನು ಹೆಚ್ಚಿಸುವ ಕೆಲಸವನ್ನೂ ಇದು ಮಾಡುತ್ತದೆ.

 

9. ಬೆಳ್ಳೆಗ್ಗೆ ಬೆಳ್ಳುಳ್ಳಿ ಸೇವಿಸಿದ ಒಂದು ಗಂಟೆಯಲ್ಲಿ ಜೀರ್ಣವಾಗಿ ಅದು ಆರೋಗ್ಯ ವೃದ್ಧಿ ಕೆಲಸ ಮಾಡಲು ಶುರುವಾಗುತ್ತದೆ.

 

 

10. ಕೊಲೆಸ್ಟ್ರಾಲ್ ಕಡಿಮೆ ಮಾಡಲು ಸಹಾಯ ಮಾಡುತ್ತದೆ.

 

11. ಶರೀರದಲ್ಲಿರುವ ವಿಷ ಪದಾರ್ಥವನ್ನು ಮಲ ಹಾಗೂ ಮೂತ್ರದ ಮೂಲಕ ಹೊರ ಹಾಕುತ್ತದೆ.

 

12. ದೇಹದ ಆಲಸ್ಯ ಕಡಿಮೆ ಮಾಡಿ ಶರೀರಕ್ಕೊಂದು ವಿಶೇಷ ಶಕ್ತಿ ಕೊಡುತ್ತದೆ.

 

 

13.  ಬೆಳ್ಳುಳ್ಳಿ ಸೇವನೆ ಮಾಡುವುದರಿಂದ ಕ್ಯಾನ್ಸರ್ ಕೋಶಗಳು ಶಕ್ತಿ ಕಳೆದುಕೊಳ್ಳುತ್ತವೆ.

 

14. ಪ್ರತಿದಿನ ಬೆಳ್ಳುಳ್ಳಿ ಸೇವನೆ ಮಾಡುವುದರಿಂದ ಚಯಾಪಚಯ ಕ್ರಿಯೆ ಸುಲಭವಾಗಿ ದೇಹದ ಬೊಜ್ಜು ಕರಗಿಸುವಲ್ಲಿ ಸಹಾಯ ಮಾಡುತ್ತದೆ.

 

15. ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ ಮತ್ತು ಶ್ವಾಸನಾಳಕ್ಕೆ ಬಹಳ ಪ್ರಯೋಜನಕಾರಿಯಾಗಿದೆ.

 

 

16. ಅಸ್ತಮಾ, ಕೆಮ್ಮು, ಕಫ ಕಡಿಮೆ ಮಾಡುವಲ್ಲಿ ಸಹಾಯ ಮಾಡುತ್ತದೆ.

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Comments

comments

Click to comment

Leave a Reply

Your email address will not be published. Required fields are marked *

To Top