ಸಿನಿಮಾ

ಊರು ಬಿಟ್ಟು ಹೋದ ರಮ್ಯಾ ಎಲ್ಲಿಗೆ ಗೊತ್ತಾ

👇 ನಮ್ಮ ಪುಟ ಲೈಕ್ 👍 ಮಾಡಿ 👇👇

👆ನಮ್ಮ ಪೇಜ್ ಲೈಕ್ 👍 ಮಾಡಲು ಮರಿಬೇಡಿ ಫ್ರೆಂಡ್ಸ್ 👆

ಕನ್ನಡ ಚಿತ್ರರಂದದ ಖ್ಯಾತ ನಟಿ ಹಾಗು ರಾಷ್ಟ್ರಿಯ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ರಮ್ಯಾ ಇತ್ತೀಚಿನ ದಿನಗಳಲ್ಲಿ ಚಿತ್ರರಂಗದಿಂದ ದೂರ ಉಳಿದಿರುವ ಸ್ಯಾಂಡಲ್ ವುಡ್ ಕ್ವೀನ್ ಈಗ ಸಂಪೂರ್ಣವಾಗಿ ರಾಜಕೀಯ ತಮ್ಮ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಫೇಸ್ಬುಕ್, ಟ್ವಿಟ್ಟರ್ ಹೀಗೆ ಎಲ್ಲ ಸಾಮಾಜಿಕ ಜಾಲತಾಣದಲ್ಲೂ ಕಾಂಗ್ರೆಸ್ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ.

 

 

ರಮ್ಯಾ ಅವರ ಲೈಫ್​ ಸ್ಟೈಲ್​ ಏನು? ಯಾಕೇ ಮತ್ತೆ ಅವರು ಕನ್ನಡ ಚಿತ್ರ ರಂಗಕ್ಕೆ ಮರಳುವುದಿಲ್ಲವೇ? ಎಂಬ ಪ್ರಶ್ನೆ ಇವೆಲ್ಲದಕ್ಕೂ ರಮ್ಯಾ ಅವರನ್ನು ಪತ್ರಿಕೆಯೊಂದು ನಡೆಸಿದ ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ. ಅಂದ ಹಾಗೇ ಇವರು ಬೆಂಗಳೂರು ಬಿಟ್ಟು ಅವರು ದೆಹಲಿಯತ್ತ ಪ್ರಯಾಣ ಮಾಡಿದ್ದಾರೆ. ಅಲ್ಲಿ ಅವರಿಗೆ ಯಾವ ಸಮಸ್ಯೆ ಕೂಡ ಆಗಲ್ವಂತೆ. ದೆಹಲಿಯಲ್ಲಿ ಮನೆ ಖರೀದಿ ಮಾಡಿದ್ದಾರೆ. ಅಲ್ಲಿ ಬಿಡುವಿನ ವೇಳೆಯಲ್ಲಿ ನಾಯಿಗಳ ಜೊತೆ ಸಮಯ ಕಳೆಯುತ್ತಾರೆ ಎಂದು ತಿಳಿದು ಬಂದಿದೆ.

 

 

ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ಆದ ಬಳಿಕ ಸಿಡಿಲಬ್ಬರದ ಪ್ರಚಾರದಲ್ಲಿ ತೊಡಗಿರುವ ರಮ್ಯಾ ಸದಾ ಪ್ರಧಾನಿ ಮೋದಿ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಗುಡುಗುತ್ತಾರೆ. ಮೋದಿ ಅಭಿಮಾನಿಗಳು ಇವರ ವಿರುದ್ದ ತಿರುಗಿ ಬೀಳುವುದು ಸರ್ವೇ ಸಾಮಾನ್ಯವಾಗಿದೆ. ರಮ್ಯಾ ಬೆಳೆಯುತ್ತಿರುವ ಸ್ಪೀಡ್ ನೋಡಿ ರಾಜ್ಯ ಕಾಂಗ್ರೆಸ್ ನಾಯಕರು ಕೂಡ ಭಯ ಬೀಳುತ್ತಿದ್ದಾರೆ ಎಂದು ಮೂಲಗಳು ಹೇಳುತ್ತವೆ.

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Comments

comments

Click to comment

Leave a Reply

Your email address will not be published. Required fields are marked *

To Top