ಸಿನಿಮಾ

“ದ್ರೋಣ”ರಾಗಿ ಡಾ|| ಶಿವರಾಜ್‍ಕುಮಾರ್ 22 ರಿಂದ ಪ್ರಾರಂಭ

ಡಾಲ್ಫಿನ್ ಮೀಡಿಯಾ ಹೌಸ್ ಲಾಂಛನದಲ್ಲಿ ಮಹದೇವ್.ಬಿ. ಸಂಗಮೇಶ.ಬಿ., ಶೇಶು ಚಕ್ರವರ್ತಿ ಕೂಡಿ ನಿರ್ಮಿಸುತ್ತಿರುವ “ದ್ರೋಣ” ಚಿತ್ರವು ಇದೇ 22 ರಿಂದ ಆರಂಭಗೊಳ್ಳಲಿದೆ.

 

 

ಈ ಚಿತ್ರದ ಕಥೆ, ಚಿತ್ರಕಥೆ, ಸಂಭಾಷಣೆ, ನಿರ್ದೇಶನ- ಪ್ರಮೋದ್ ಚಕ್ರವರ್ತಿ, ಛಾಯಾಗ್ರಹಣ – ಜೆ.ಎಸ್.ವಾಲಿ, ಸಂಗೀತ – ರಾಮ್‍ಕ್ರಿಶ್, ಸಂಕಲನ – ಬಸವರಾಜ ಅರಸ್, ಕಲೆ- ಮೋಹನ್ ಪಂಡಿತ್, ಸಹ ನಿರ್ದೇಶನ – ಭವಾನಿ ಶಂಕರ್, ಸಾಹಸ- ಡಿಫರೆಂಟ್ ಡ್ಯಾನಿ, ವಿಜಿ, ಸಾಹಿತ್ಯ-ವಿ ಮನೋಹರ್, ಡಾ. ನಾಗೇಂದ್ರ ಪ್ರಸಾದ್, ನಿರ್ವಹಣೆ-ವಜ್ರೇಶ್ವರಿ ಮಲ್ಲಿಕಾರ್ಜುನ, ಕರುನಾಡ ಚಕ್ರವರ್ತಿ ಡಾ|| ಶಿವರಾಜ್ ಕುಮಾರ್, ಅಭಿನಯಿಸುವ ಈ ಚಿತ್ರದಲ್ಲಿ ಇನಿಯಾ, ಸ್ವಾತಿ ಶರ್ಮ, ರಂಗಾಯಣ ರಘು, ವಿ ಮನೋಹರ್, ಸಾಧುಕೋಕಿಲ, ಬಾಬು ಹಿರಣ್ಣಯ್ಯ, ಶಂಕರ್ ರಾವ್, ವಿಜಯಕಿರಣ್, ರೇಖಾದಾಸ್, ಪ್ರಕಾಶ್ ಹೆಗ್ಗೋಡು, ಆನಂದ್ ಮುಂತಾದವರಿದ್ದಾರೆ
ಮುಂದಿನ ತಿಂಗಳಲ್ಲಿ “ವಾಸು ನಾನ್ ಪಕ್ಕಾ ಕಮರ್ಷಿಯಲ್”.

 

 

ವಿಂಕ್‍ವಿಷಲ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣಗೊಂಡಿರುವ ‘ವಾಸು ನಾನ್ ಪಕ್ಕಾ ಕಮರ್ಷಿಯಲ್’ ಚಿತ್ರದ ಮೊದಲ ಪ್ರತಿ ಸಿದ್ಧವಾಗಿದ್ದು, ಮುಂದಿನ ತಿಂಗಳು ಬಿಡುಗಡೆಗೆ ಸಿದ್ಧತೆಗೊಳ್ಳುತ್ತಿರುವ ಈ ಚಿತ್ರ ಅಜಿತ್ ವಾಸನ್ ಉಗ್ಗಿನ ನಿರ್ದೇಶನ, ಛಾಯಾಗ್ರಹಣ-ದಿಲಿಪ್ ಚಕ್ರವರ್ತಿ, ಸಂಗೀತ- ಅನೀಷ್ ಲೋಕನಾಥ, ಸಂಕಲನ – ಶ್ರೀಕಾಂತ್, ಸಾಹಸ- ವಿಕ್ರಂ ಮೋರ್, ನೃತ್ಯ – ಬಾಬಾ ಭಾಸ್ಕರ್, ಶೇಖರ್, ಶರತ್‍ಗೌಡ ಕಾರ್ಯಕಾರಿ ನಿರ್ಮಾಪಕರಾಗಿರುವ ಈ ಚಿತ್ರದಲ್ಲಿ ಅನೀಶ್ ತೇಜೇಶ್ವರ್, ನಿಶ್ವಿಕಾ ನಾಯ್ಡು, ಅವಿನಾಶ್, ಮಂಜುನಾಥ ಹೆಗಡೆ, ಅರುಣ ಬಾಲರಾಜ್, ಗಿರೀಶ್, ದೀಪಕ್ ಶೆಟ್ಟಿ ಮುಂತಾದವರಿದ್ದರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top