ಸಮಾಚಾರ

ಸಿಆರ್ ಪಿಎಫ್ ನೇಮಕಾತಿ: ಕೈತುಂಬಾ ಸಂಬಳ ಸಿಗುವ ಹತ್ತು ಹಲವಾರು ಕೆಲಸಗಳು ಖಾಲಿ ಇವೆ ಅರ್ಜಿ ಹಾಕಿ.

ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ (CRPF) ನೇಮಕಾತಿ ಪ್ರಕಟಣೆ ಹೊರಡಿಸಿದೆ. ಜನರಲ್ ಡ್ಯೂಟಿ ಮೆಡಿಕಲ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ವೇತನ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಕೆ ಹೇಗೆ, ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಸೇರಿದಂತೆ ಹುದ್ದೆಗೆ ಸಂಬಂಧಪಟ್ಟ ಸಂಪೂರ್ಣ ಮಾಹಿತಿ ಇಲ್ಲಿದೆ..

ಅರ್ಜಿ ಸಲ್ಲಿಕೆಗೆ ನವಂಬರ್ 13, 2018 ಕೊನೆಯ ದಿನಾಂಕವಾಗಿದ್ದು ಗುತ್ತಿಗೆ ಆಧಾರದಲ್ಲಿ ಅಭ್ಯರ್ಥಿಗಳ ನೇಮಕ ಮಾಡಿಕೊಳ್ಳಲಾಗುವುದು. ಇನ್ನು ನೇಮಕಗೊಂಡ ಅಭ್ಯರ್ಥಿಗಳು ತಿಂಗಳಿಗೆ 75,000 ರೂ ವೇತನ ಪಡೆಯಬಹುದಾಗಿದೆ.. ಸಂಬಂಧಪಟ್ಟ ಹುದ್ದೆಯ ಕುರಿತು ಇನ್ನೂ ಹೆಚ್ಚಿನ ಮಾಹಿತಿಗೆ [email protected] ಈ-ಮೇಲ್ ಸಂಪರ್ಕಿಸಬಹುದಾಗಿದೆ.

ಹುದ್ದೆಯ ಕುರಿತು ಕಂಪ್ಲೀಟ್ ಮಾಹಿತಿಗೆ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

ಅರ್ಜಿ ಸಲ್ಲಿಕೆ ಮಾಡುವುದು ಹೇಗೆ?
ಅರ್ಜಿ ಸಲ್ಲಿಸಲು ಈ ಕೆಳಗಿನ ಹಂತಗಳನ್ನು ಅನುಸರಿಸಿ,

ಹಂತ 1: ಸಿರ್ಫ್ಫ್ ಅಧಿಕೃತ ವೆಬ್ ಸೈಟ್‌ಗೆ ಲಾಗಿನ್ ಆಗಿ.
ಹಂತ 2: ಹೋಮ್‌ ಪೇಜ್‌ನಲ್ಲಿ ಹುದ್ದೆಗೆ ಸಂಬಂಧಪಟ್ಟ ವೆಬ್ ಲಿಂಕ್ ಮೂಡುತ್ತದೆ.
ಹಂತ 3: ಆ ಲಿಂಕ್ ಮೇಲೆ ಕ್ಲಿಕ್ ಮಾಡಿದಾಗ ಅರ್ಜಿಯು ಮೂಡುತ್ತದೆ,
ಹಂತ 4: ಅರ್ಜಿಯಲ್ಲಿ ಕೇಳಿರುವ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿ
ಹಂತ 5: ಅರ್ಜಿ ಭರ್ತಿ ಪ್ರಕ್ರಿಯೆ ಸಂಪೂರ್ಣವಾದ ನಂತರ Submit ಬಟನ್ ಕ್ಲಿಕ್ ಮಾಡಿ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top